Home » ಸೆ.1ಕ್ಕೆ ರಾಷ್ಟ್ರಪತಿ ಮುರ್ಮು ಮೈಸೂರಿಗೆ ಆಗಮನ
 

ಸೆ.1ಕ್ಕೆ ರಾಷ್ಟ್ರಪತಿ ಮುರ್ಮು ಮೈಸೂರಿಗೆ ಆಗಮನ

by Kundapur Xpress
Spread the love

ಮೈಸೂರು : ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ಸೆ.1ರಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಆಯಿಷ್) ವಜ್ರ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಸ್ಥಳದ ಅವಕಾಶ ಕಡಿಮೆ ಇರುವುದರಿಂದ ಮಾಧ್ಯಮದವರಿಗೆ ಅವಕಾಶ ಇರುವುದಿಲ್ಲ. ಕಾರ್ಯಕ್ರಮದ ನೇರ ಪ್ರಸಾರದ ಲೈವ್ ಲಿಂಕ್ ಅನ್ನು ಮಾಧ್ಯಮದವರಿಗೆ ನೀಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

 

Related Articles

error: Content is protected !!