Home » ಕಂದಹಾರ್‌ ವಿಮಾನ ಕಿಡ್ನಾಪ್‌ ರೂವಾರಿ ರೌಫ್‌ ಬಲಿ
 

ಕಂದಹಾರ್‌ ವಿಮಾನ ಕಿಡ್ನಾಪ್‌ ರೂವಾರಿ ರೌಫ್‌ ಬಲಿ

by Kundapur Xpress
Spread the love

ನವದೆಹಲಿ : ಭಾರತ ನಡೆಸಿದ ಆಪರೇಷನ್ ಸಿಂದೂರದಲ್ಲಿ ತನ್ನ 10 ಸಂಬಂಧಿಕರು ಮತ್ತು 4 ಆಪ್ತರನ್ನು ಕಳೆದುಕೊಂಡ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸ್ಥಾಪಕ ಮಸೂದ್ ಅಜರ್‌ನ ಸಹೋದರ ಅಬ್ದುಲ್ ರೌಫ್ ಅಜರ್ ಕೂಡ  ಹತನಾಗಿದ್ದಾನೆ ಎಂದು ವರದಿಯಾಗಿದೆ. ಬಿಜೆಪಿ ಕೂಡ ಈತ ಹತ್ಯೆ ಆಗಿದ್ದಾನೆ ಎಂದು ಟ್ವಿಟ್ ಮಾಡಿದೆ. ಇನ್ನೊಂದು ವರದಿ ಪ್ರಕಾರ, ಆತ ತೀವ್ರವಾಗಿ ಗಾಯಗೊಂಡಿದ್ದು ಪಾಕಿಸ್ತಾನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದೂ ಹೇಳಲಾಗಿದೆ.

 

Related Articles

error: Content is protected !!