Home » ಮೋದಿ, ಟ್ರಂಪ್‌ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಧನ್ಯವಾದ
 

ಮೋದಿ, ಟ್ರಂಪ್‌ಗೆ ರಷ್ಯಾ ಅಧ್ಯಕ್ಷ ಪುಟಿನ್‌ ಧನ್ಯವಾದ

by Kundapur Xpress
Spread the love

ಕೀವ್ : ಉಕ್ರೇನ್ ಜತೆಗಿನ ಸಂಘರ್ಷ ಪರಿಹರಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಉದಾತ್ತ ಕಾರ್ಯಾಚರಣೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೃತಜ್ಞತೆ ಸಲ್ಲಿಸಿದ್ದಾರೆ. ಬೆಲಾರಸ್ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕದನ ವಿರಾಮ ಪ್ರಸ್ತಾಪದ ಬಗ್ಗೆ ಮೊದಲ ಬಾರಿಗೆ ಪುಟಿನ್ ಪ್ರತಿಕ್ರಿಯಿಸಿದ್ದಾರೆ. ಕದನ ವಿರಾಮ ಗುರಿಯತ್ತ ಪ್ರಯತ್ನಗಳಿಗಾಗಿ ಮೋದಿ, ಟ್ರಂಪ್ ಸೇರಿ ವಿಶ್ವದ ಎಲ್ಲ ನಾಯಕರಿಗೆ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.

 

Related Articles

error: Content is protected !!