Home » ರೇಸಿಂಗ್ ವೇಳೆ ಕಾರು ಅಪಘಾತ : ತಮಿಳು ನಟ ಅಜಿತ್ ಕುಮಾರ್ ಪಾರು
 

ರೇಸಿಂಗ್ ವೇಳೆ ಕಾರು ಅಪಘಾತ : ತಮಿಳು ನಟ ಅಜಿತ್ ಕುಮಾರ್ ಪಾರು

by Kundapur Xpress
Spread the love

ನವದೆಹಲಿ : ಇಟಲಿಯಲ್ಲಿ ನಡೆದ ರೇಸ್‌ನಲ್ಲಿ ತಮಿಳು ನಟ ಅಜಿತ್ ಕುಮಾರ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಭಾನುವಾರ ರೇಸ್‌ನಲ್ಲಿ ಕಾರು ಚಲಾಯಿಸುವಾಗ ಆಯತಪ್ಪಿ, ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅದರ ರಭಸಕ್ಕೆ ನಟನ ಕಾರು ಜಖಂಗೊಂಡಿದೆ. ಕೂಡಲೇ ಕಾರಿನಿಂದ ಇಳಿದು, ರಸ್ತೆ ಮೇಲೆ ಬಿದ್ದ ಕಾರಿನ ತುಂಡುಗಳನ್ನು ಹೆಕ್ಕಿ ಇತರೆ ಕಾರುಗಳಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ. ಈ ಹಿಂದೆಯೂ 2 ಬಾರಿ ರೇಸ್ ವೇಳೆ ಅಜಿತ್ ಕಾರು ಅಪಘಾತಕ್ಕೆ ತುತ್ತಾಗಿತ್ತು.

 

Related Articles

error: Content is protected !!