ಕುಂದಾಪುರ:ನಗರದ ಸರಕಾರಿ ಆಸ್ಪತ್ರೆಯ ಬಳಿ ಇರುವ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವು ಪ್ರಾರಂಭವಾಗಿ 5 ವರ್ಷವಾದ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ
ಮಾರ್ಚ್ 7 ರವರೆಗೆ ನಡೆಯುವ ಈ ತಪಾಸಣಾ ಶಿಬಿರದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಡಯಾಬಿಟಿಸ್ ರಕ್ತದೊತ್ತಡದ ಪರೀಕ್ಷೆ ಹಾಗೂ ಇ ಸಿ ಜಿ ಪರೀಕ್ಷೆ ಗಳನ್ನು ಉಚಿತವಾಗಿ ನೆಡೆಸಲಾಗುವುದು ಎಂದು ಮುಖ್ಯಸ್ಥರು ತಿಳಿಸಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದು