Home » ಆನೆಗುಡ್ಡೆ ದೇವಳಕ್ಕೆ ಭೇಟಿ
 

ಆನೆಗುಡ್ಡೆ ದೇವಳಕ್ಕೆ ಭೇಟಿ

by Kundapur Xpress
Spread the love

ಕುಂಭಾಸಿ : ಟಾಟಾ ಕನ್ಸಲ್ಟೆನ್ಸೀಸ್ ಸರ್ವಿಸಸ್ (TCS) ಕಂಪನಿಯ ಮಾಜಿ ಸಿ.ಇ.ಒ.ಮತ್ತು ಮೆನೆಜಿಂಗ್ ಡೈರೆಕ್ಟರ್ ಹಾಗೂ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ನ ಹಾಲಿ ನಿರ್ದೇಶಕರಾದ ಶ್ರೀ ರಾಜೇಶ್ ಗೋಪಿನಾಥನ್ ಅವರು ತಮ್ಮ ಕುಟುಂಬದೊಂದಿಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು  ಅವರು ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು

ಈ ಸಂದರ್ಭದಲ್ಲಿ ದೇಗುಲದ ಆಡಳಿತ ಧರ್ಮದರ್ಶಿಗಳಾದ  ಶ್ರೀ ಕೆ. ಶ್ರೀರಮಣ ಉಪಾಧ್ಯಾಯ ರವರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಆಶೀರ್ವದಿಸಿದರು. ದೇವಸ್ಥಾನದ ಮ್ಯಾನೇಜರ್ ನಟೇಶ್ ಕಾರಂತ್ ಹಾಗೂ ಅರ್ಚಕ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು   ಉಪಸ್ಥಿತರಿದ್ದರು.

 

Related Articles

error: Content is protected !!