ಕುಂದಾಪುರ ; ಬೈಂದೂರು ತಾಲೋಕಿನ ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಇಂದು ನವೆಂಬರ್ 30 ರಂದು ದೀಪೋತ್ಸವವು ಜರುಗಲಿದೆ ಭಕ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಮಹಿಷಾಸುರ ಮರ್ದಿನಿ ಅಮ್ಮನವರ ಸನ್ನಿಧಿಯಲ್ಲಿ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಅಡಳಿತ ಮಂಡಳಿಯ ಸದಸ್ಯರು ವಿನಂತಿಸಿಕೊಂಡಿದ್ದಾರೆ