142
ಕುಂದಾಪುರ : ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ರಾಯಲ್ ಸಭಾಭವನ ಬಳಿಯ ಶ್ರೀ ಚಂಡಿಕಾ ದೇವಿ ದೇವಸ್ಥಾನದ 14ನೇ ವರ್ಷದ ವರ್ಧಂತ್ಯೋತ್ಸದ ಪ್ರಯುಕ್ತ ಕಲಾ ಹೋಮ ಹಾಗೂ ದೇವಿಯ ಸನ್ನಿಧಿಯಲ್ಲಿ ಚಂಡಿಕೋ ಹೋಮ ಹಾಗೂ ಮಧ್ಯಾಹ್ನ ಅನ್ನ ಸಂತರ್ಪಣೆ ಜರುಗಲಿದೆ
ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತರು ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಮತಿ ಉಮಾವತಿ ಮತ್ತು ಮಕ್ಕಳು ವಿನಂತಿಸಿಕೊಂಡಿದ್ದಾರೆ

