Home » ಕೊಲ್ಲೂರಿಗೆ ಗೋವಾ ಮುಖ್ಯಮಂತ್ರಿ ಭೇಟಿ
 

ಕೊಲ್ಲೂರಿಗೆ ಗೋವಾ ಮುಖ್ಯಮಂತ್ರಿ ಭೇಟಿ

by Kundapur Xpress
Spread the love

ಕುಂದಾಪುರ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೋದ್ ಸಾವಂತ್ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ನೆರವೇರಿಸಿದರು ದೇಗುಲದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಅವರು ಪಾಲ್ಗೊಂಡರು 

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಾಬು ಹೆಗ್ಡೆ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿಯವರು ಗೋವಾ ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡು ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ  ಹಾಗೂ ಪಂಚಾಯತ್‌ ಸದಸ್ಯರು ಮತ್ತು ಪ್ರಮುಖರು ಮತ್ತು ದೇಗುಲದ ಅರ್ಚಕರು ಉಪಸ್ಥಿತರಿದ್ದರು

 

Related Articles

error: Content is protected !!