Home » ಮಣಿಪುರ ವೆಸ್ಟ್ ಶ್ರೀ ಸಾರ್ವಜನಿಕ ಗಣೇಶೋತ್ಸವ
 

ಮಣಿಪುರ ವೆಸ್ಟ್ ಶ್ರೀ ಸಾರ್ವಜನಿಕ ಗಣೇಶೋತ್ಸವ

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

by Kundapur Xpress
Spread the love

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಮಣಿಪುರ ವೆಸ್ಟ್ ಇದರ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಲುವಾಗಿ  ಹಮ್ಮಿಕೊಳ್ಳಲಾದ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಮಣಿಪುರ ಬಡಗುಮನೆ ಬಿಂದು ಶೆಟ್ಟಿ, ಮಣಿಪುರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರಾದ ಚಂದ್ರಶೇಖರ್, ಕಾರ್ಯದರ್ಶಿಗಳಾದ ಸನತ್ ರಾಜ್ ಶೆಟ್ಟಿ, ಪುರೋಹಿತರಾದ ರವಿ ಸಾಮಗ ಉಪಸ್ಥಿತರಿದ್ದರು.

 

Related Articles

error: Content is protected !!