Home » ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆಯ
 

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆಯ

by Kundapur Xpress
Spread the love

ಉಡುಪಿ : ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆಯ (ಇಸ್ರೋ)  ಇದರ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸೋಮನಾಥ್ ರವರು ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದು ಪೂಜ್ಯ ಪರ್ಯಾಯ ಶ್ರೀಪಾದರಿಂದ ಆಶೀರ್ವಾದವನ್ನು ಪಡೆದರು

ಅವರ ಜೊತೆಗೆ ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ ವಿನೀತ್ ಉಪಸ್ಥಿತರಿದ್ದರು

 

Related Articles

error: Content is protected !!