218
ಸಿದ್ದಾಪುರ : ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ಭಂಢಾರ ಶ್ರೀ ಕ್ಷೇತ್ರ ಕಮಲಶಿಲೆಯಲ್ಲಿ ಇಂದು ನೂತನ ಶಿಲಾಮಯ ರಾಜಗೋಪುರವನ್ನು ಲೋಕಾರ್ಪಣೆಗೊಳಿಸಲಾಯಿತು
ಇಂದು ಬೆಳಿಗ್ಗೆ ಶೃಂಗೇರಿ ಮಠದ ಶ್ರೀ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮೀಜಿಯವರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬ್ರಹ್ಮಕುಂಭಾಭಿಷೇಕವನ್ನು ನೆರವೇರಿಸಿ ಶ್ರೀದೇವಿಗೆ ನೂತನ ಶಿಲಾಮಯ ರಾಜಗೋಪುರವನ್ನು ಲೋಕಾರ್ಪಣೆಗೊಳಿಸಿದ್ದಾರೆ
ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿಗಳಾದ ಎಸ್ ಸಚ್ಚಿದಾನಂದ ಚಾತ್ರ ಹಾಗೂ ಸದಸ್ಯರು ಉಪಸ್ಥಿತರಿದ್ದರು


Photo : Prabha Studio Siddapura

