95
ಕುಂದಾಪುರ : ಪುರಾಣ ಪ್ರಸಿದ್ದ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರೀ ದೇವಸ್ಥಾನದ ವಾರ್ಷೀಕ ರಥೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.
ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತಮ್ಮ ಹರಕೆಯನ್ನು ಪೂರೈಸಿ ಕೃತಾರ್ಥರಾದರು
ಶ್ರೀ ಕ್ಷೇತ್ರದ ಆನುವಂಶಿಕ ಆಡಳಿತ ಮೊಕ್ತಸರ ಎಸ್. ಸಚ್ಚಿದಾನಂದ ಚಾತ್ರ, ಸಹ ಮೊಕೇಸರ ಎ. ಚಂದ್ರಶೇಖರ ಶೆಟ್ಟಿ ಹೆನ್ನಾಬೈಲು ಅವರು ಭಕ್ತರನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು.

