139
ಕುಂದಾಪುರ: ತಾಲ್ಲೂಕಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವವನ್ನು ನವೆಂಬರ್ 5 ಬುಧವಾರದಂದು ಸಂಜೆ 6 ಗಂಟೆಗೆ ಮುಖ್ಯ ರಸ್ತೆಯಿಂದ ದೀಪಗಳನ್ನು ಬೆಳಗಿಸಿ ಅದ್ಧೂರಿಯಾಗಿ ಆಚರಿಸಲು ಯೋಜಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಹಾಜರಾಗಿ ಯಶಸ್ವಿಗೊಳಿಸಬೇಕೆಂದು ರಾಮಕ್ಷತ್ರಿಯ ಯುವಕ ಮಂಡಳಿಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ರಾಮಕ್ಷತ್ರಿಯ ಯುವಕ ಮಂಡಳಿ ಕುಂದಾಪುರ ಇವರು ವಿನಂತಿಸಿಕೊಂಡಿದ್ದಾರೆ

