143
ಉಡುಪಿ : ಶ್ರೀವಿದ್ಯೇಶನಾದನೀರಾಜನಮ್ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಶ್ರೀಭಂಡಾರಕೇರಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯೆಶತೀರ್ಥಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಮಠದ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥಶ್ರೀಪಾದರು ದಿವ್ಯೋಪಸ್ಥಿತಿಯಲ್ಲಿ ಶ್ರೀಭಂಡಾರಕೇರಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶತೀರ್ಥಶ್ರೀಪಾದಂಗಳವರು ರಚಿಸಿರುವ ಶ್ರಿವಿದ್ಯೇಶವಿಠ್ಠಲಾಂಕಿತ ಕೃತಿಗಳ ಸಾಮೂಹಿಕ ಗಾಯನದ ಶ್ರೀ ವಿದ್ಯೇಶನಾದನೀರಾಜನಮ್ ಎಂಬ ವಿನೂತನ ಕಾರ್ಯಕ್ರಮವನ್ನು ದಿನಾಂಕ 13.09.2024 ರಂದು ಸಂಜೆ 4 30 ಕ್ಕೆ ರಾಜಾಂಗಣದಲ್ಲಿ ಆಯೋಜಿಸಲಾಗಿದೆ

