238
ಉಡುಪಿ : ಡೆಪ್ಯೂಟಿ ಸ್ಪೀಕರ್ ಶ್ರೀ ರುದ್ರಪ್ಪ ಲಮಾಣಿ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ಶ್ರೀಪಾದರಿಂದ ಆಶೀರ್ವಾದ ಪಡೆದರು.
ಇವರೊಂದಿಗೆ ಉಡುಪಿಯ ಖ್ಯಾತ ನೇತ್ರತಜ್ಞ ಡಾ. ಕೃಷ್ಣಪ್ರಸಾದ್ ಹಾಗೂ ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು

