Home » ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದಲ್ಲಿ ನಾಗರ ಪಂಚಮಿ
 

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದಲ್ಲಿ ನಾಗರ ಪಂಚಮಿ

by Kundapur Xpress
Spread the love

ಉಡುಪಿ : ನಾಗರ ಪಂಚಮಿಯ ಪ್ರಯುಕ್ತ ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿರುವ ಶ್ರೀ ನಾಗದೇವರಿಗೆ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರು ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಅಭಿಷೇಕಮಾಡಿ ವಿಶೇಷ ಪೂಜೆ ನೆರವೇರಿಸಿದರು. ಹಾಗೂ ಆಶ್ಲೇಷಾಬಲಿ ಸೇವೆ ನೆರವೇರಿತು 

ಈ ಸಂದರ್ಭದಲ್ಲಿ ಮಠದ ಸಿಬ್ಬಂದಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು

 

Related Articles

error: Content is protected !!