,ಉಡುಪಿ : ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು
ಗೀತಾ ಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಹಾಗೂ ಪ್ರಸಾದ ಸ್ವೀಕರಿಸಿದರು ಅವರೊಂದಿಗೆ ಬೈಂದೂರು ಶಾಸಕ ಶ್ರೀ ಗುರುರಾಜ್ ಗಂಟಿಹೊಳಿ ಅವರೂ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಹಾಗೂ ಪ್ರಸಾದ ಸ್ವೀಕರಿಸಿದರು
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮುಂತಾದವರು ಉಪಸ್ಥಿತರಿದ್ದರು