Home ಧಾರ್ಮಿಕಷಷ್ಟ್ಯಬ್ದ ಅಭಿನಂದನ ಸಮಾರಂಭ

ಷಷ್ಟ್ಯಬ್ದ ಅಭಿನಂದನ ಸಮಾರಂಭ

by Kundapur Xpress

ಉಡುಪಿ : ಪೇಜಾವರ ಮಠದ ಮುಂಬಾಗದಲ್ಲಿ ನಡೆದ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ “ಷಷ್ಟ್ಯಬ್ದ ಅಭಿನಂದನ” ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಪಲಿಮಾರು ಮಠದ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

Related Articles