100
ಬೆಳಗ್ಗೆ 10:25 : ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ
10:55: ಶ್ರೀ ರಾಮ ಜನ್ಮಭೂಮಿಗೆ ಮೋದಿ ಆಗಮನ
10 ರಿಂದ 11: ರಾಮಜನ್ಮಭೂಮಿಯಲ್ಲಿ ಮಂಗಳವಾದ್ಯಗಳಿಂದ ಮಂಗಳನಾದ
12-20 – 12-55 ಅಮೃತ ಹಸ್ತದಿಂದ ರಾಮ ಪ್ರಾಣಪ್ರತಿಷ್ಠಾಪನೆ
12 :- 55 : ಪೂಜಾ ಸ್ಥಳದಿಂದ ನರೇಂದ್ರ ಮೋದಿ ನಿರ್ಗಮನ.
1:00 ಮಂದಿರದ ಬಳಿಯ ಸಾರ್ವಜನಿಕ ಸ್ಥಳಕ್ಕೆ ಮೋದಿ ಆಗಮನ
1:00 – 2:00: 7000 ಜನರನ್ನು ಉದ್ದೇಶಿಸಿ ಮೋದಿ ಭಾಷಣ
ಮಧ್ಯಾಹ್ನ 2:10: ಮೋದಿ ಅವರಿಂದ ಕುಬೇರ ಟೀಲಾದಲ್ಲಿ ಜಟಾಯು ಪ್ರತಿಮೆ ದರ್ಶನ, ಶಿವನ ಪೂಜೆ
ಸಂಜೆ 4 : ಪ್ರಧಾನಿ ಮೋದಿ ದಿಲ್ಲಿಗೆ ವಾಪಸ್
ಸಂಜೆ 7.00 : ಅಯೋಧ್ಯೆ ಸರಯೂ ನದಿ ತಟದಲ್ಲಿ 10 ಲಕ್ಷ ದೀಪೋತ್ಸವ