203
ಉಡುಪಿ : ಕರ್ನಾಟಕ ವಿಧಾನ ಪರಿಷತ್ ಚುನಾವಣೆ – 2024 ಬಿಜೆಪಿ ಕಾರ್ಯಕರ್ತರ ಬೆಂಬಲಿತ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಅವರು ಇಂದು ಶ್ರೀ ಜಗದ್ಗುರು ಆದಿಶಂಕರಾಚಾರ್ಯ ಶ್ರೀ ಶಾರದಾ ಲಕ್ಷ್ಮೀನೃಸಿಂಹ ಪೀಠಮ್, ದಿವ್ಯಕ್ಷೇತ್ರ, ಶ್ರೀ ಮಠ, ಹರಿಹರಪುರ ಇಲ್ಲಿಗೆ ಭೇಟಿ ನೀಡಿ ಪರಮ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು

