Home » ಆರ್.ವಿ. ದೇಶಪಾಂಡೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ
 

ಆರ್.ವಿ. ದೇಶಪಾಂಡೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ

by Kundapur Xpress
Spread the love

ಆನೆಗುಡ್ಡೆ : ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆಯವರು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿಗಳಾದ ಕೆ. ಶ್ರೀ ರಮಣ ಉಪಾಧ್ಯಾಯರು ಅವರನ್ನು ಬರಮಾಡಿಕೊಂಡು ಗೌರವ ಪ್ರಸಾದವನ್ನು ನೀಡಿದರು. ಪರ್ಯಾಯ ಅರ್ಚಕರಾದ ಕೆ.ವ್ಯಾಸ ಉಪಾಧ್ಯಾಯ ಮತ್ತು ಸಹೋದರರು ಹಾಗೂ ದೇವಸ್ಥಾನದ ಪ್ರಬಂಧಕರಾದ ನಟೇಶ್ ಕಾರಂತ್ ಉಪಸ್ಥಿತರಿದ್ದರು.

 

Related Articles

error: Content is protected !!