ಧಾರ್ಮಿಕ ಕೆ.ಎಸ್.ಈಶ್ವರಪ್ಪ ಶ್ರೀಕೃಷ್ಣ ಮಠಕ್ಕೆ ಭೇಟಿ by Kundapur Xpress May 28, 2024 written by Kundapur Xpress May 28, 2024 236 Spread the loveಮಾಜಿ ಸಚಿವರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಕೆ.ಎಸ್.ಈಶ್ವರಪ್ಪರವರು ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದರ್ಶನ ಪಡೆದರು. ನಂತರ ಪರ್ಯಾಯ ಪೀಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರಿಂದ ಆಶೀರ್ವಾದ ಪಡೆದರು 0 comment 0 FacebookTwitterPinterestEmail Kundapur Xpress previous post ವಿನಾಯಕ ದಾಮೋದರ್ ಸಾವರ್ಕರ್ next post ಶುಭ ದಿನದ ಪಂಚಾಂಗ Related Articles ‘ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ’ : ಪರ್ಯಾಯ ಶ್ರೀ ವೇದವರ್ಧನ... June 18, 2026 ತಮಿಳುನಾಡು ಮುಖ್ಯಮಂತ್ರಿ ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ June 11, 2026 ಆನೆಗುಡ್ಡೆ ದೇವಸ್ಥಾನದಲ್ಲಿ ಬೀಳ್ಕೊಡುಗೆ ಸಮಾರಂಭ June 11, 2026 ಕೊಲ್ಲೂರು ಶ್ರೀಮೂಕಾಂಬಿಕಾ ದೇವಳದ ಹುಂಡಿ ಎಣಿಕೆ May 28, 2026 ಬೈಂದೂರಿನಲ್ಲಿ ಆಧ್ಯಾತ್ಮದ ಅಲೆ ಗೋಳಿಹೊಳೆಯಲ್ಲಿ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 48... April 22, 2026 ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೂತನ ಶಾಶ್ವತ... April 16, 2026 ಆರ್.ವಿ. ದೇಶಪಾಂಡೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ February 27, 2026 ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ : ಬ್ರಹ್ಮ ಕಲಶ ವರ್ಧಂತಿ... February 22, 2026 ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ February 15, 2026 ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ February 15, 2026