260
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಪ್ರಸಿದ್ಧ ಸಂಗೀತ ಕಲಾವಿದರಾದ ಸಂಗೀತ ವಿದ್ಯಾನಿಧಿ ಡಾ.ವಿದ್ಯಾಭೂಷಣ ಅವರು ಕುಟುಂಬ ಸಮೇತ ಆಗಮಿಸಿ ದೇವರ ದರ್ಶನ ಪಡೆದು,ಭೋಜನ ಸ್ವೀಕರಿಸಿ,ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿ ತೆರಳಿದರು.
ಇದೇ ಸಂದರ್ಭ ಪ್ರಸಿದ್ಧ ಕನ್ನಡ ಚಲನಚಿತ್ರ ಕಲಾವಿದೆಯಾದ ಪ್ರೇಮಾ ಅವರು ಕೃಷ್ಣ ಮಠಕ್ಕೆ ಆಗಮಿಸಿ ಕೃಷ್ಣದರ್ಶನ,ಭೋಜನ,ಗುರುಗಳಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿ ತೆರಳಿದರು

