ಉಡುಪಿ : ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀಗಳಾದ ಸುಶೀಂದ್ರ ತೀರ್ಥ ಶ್ರೀಪಾದರ ಜನ್ಮ ನಕ್ಷತ್ರದ ಪ್ರಯುಕ್ತ ಅವರು ಶ್ರೀ ಕೃಷ್ಣ ಮಠದಲ್ಲಿ
ಇಂದು ಆ.4ರಂದು ಅದಮಾರು ಮಠದ ಹಿರಿಯ ವಿಶ್ವಪ್ರಿಯ ತೀರ್ಥ ಶ್ರೀಪಾದರ ಹಸ್ತಗಳಿಂದ, ಸುಗುಣೇಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ದೇವರಿಗೆ ಮುತ್ತಿನ ಕವಚವನ್ನು ಸಮರ್ಪಿಸಲಿದ್ದಾರೆ.