67
ಉಡುಪಿ : ಉಡುಪಿ ದೊಡ್ಡಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪ್ರತಿಷ್ಠಾ ವರ್ಧಂತಿಯ ಪರ್ವಕಾಲದಲ್ಲಿ ಶ್ರೀ ಗೀತಾ ಪರಿವಾರ ದೊಡ್ಡಣ್ಣಗುಡ್ಡೆ ಸದಸ್ಯರುಗಳು ಶ್ರೀಮದ್ ಭಗವದ್ಗೀತಾ ಪಾರಾಯಣ ಪಠನೆ ನಡೆಸಿದರು.. ಗೀತಾ ಪರಿವಾರದ ಅಧ್ಯಕ್ಷರಾದ ಶ್ರೀಯುತ ಸರ್ವೇಶ ಸಾಮಗ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು
ಕ್ಷೇತ್ರದ ಧರ್ಮಶಿಗಳಾದ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

