Home » ಇಂದಿನಿಂದ ಇಂಗ್ಲೆಂಡ್ ಇಂಡಿಯಾ 4ನೇ ಟೆಸ್ಟ್
 

ಇಂದಿನಿಂದ ಇಂಗ್ಲೆಂಡ್ ಇಂಡಿಯಾ 4ನೇ ಟೆಸ್ಟ್

by Kundapur Xpress
Spread the love

ಮ್ಯಾಂಚೆಸ್ಟರ್ : ಇಂಗ್ಲೆಂಡ್ ವಿರುದ್ಧ3ನೇ ಟೆಸ್ಟ್ ಬಳಿಕ 8 ದಿನಗಳ ವಿಶ್ರಾಂತಿ ಸಮಯದಲ್ಲಿ ಭಾರತ ತಂಡದ ಚಿತ್ರಣವೇ ಬದಲಾಗಿದೆ. ಹಲವರ ಗಾಯ, ಫಿಟ್ನಸ್ ಸಮಸ್ಯೆಯಿಂದಾಗಿ ತಂಡ ನಲುಗಿ ಹೋಗಿದೆ. ಇದರ ನಡುವೆಯೂ ತಂಡ ಬುಧವಾರದಿಂದ ನಿರ್ಣಾಯಕ 4ನೇ ಟೆಸ್ಟ್ ಪಂದ್ಯಕ್ಕಾಗಿ ಕಣಕ್ಕಿಳಿಯಲಿದೆ.

ಈ ಟೆಸ್ಟ್ 2 ಕಾರಣಗಳಿಂದಾಗಿ ಭಾರತಕ್ಕೆ ಮಹತ್ವದ್ದು. ಒಂದು, ಭಾರತ ಈ ಕ್ರೀಡಾಂಗಣದಲ್ಲಿ 9 ದಶಕದಲ್ಲಿ ಒಮ್ಮೆಯೂ ಟೆಸ್ಟ್ ಗೆದ್ದಿಲ್ಲ, ಮತ್ತೊಂದು, ಈ ಟೆಸ್ಟ್ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಸರಣಿಯನ್ನೇ ಕಳೆದುಕೊಳ್ಳಲಿದೆ.

 

Related Articles

error: Content is protected !!