ನವದೆಹಲಿ : ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ
ಶೂಟರ್ ಮನು ಬಾಕರ್ ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್ ಮತ್ತು ಪುರುಷರ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಹಾಗೂ ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ