157
ಅಹಮದಾಬಾದ್ : ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾದ ನೂತನ ಟಿ20 ಜೆರ್ಸಿಯನ್ನು ಸೋಮವಾರ ಅಹಮದಾಬಾದ್‌ನ ಮೋದಿ ಕ್ರೀಡಾಂಗಣದಲ್ಲಿ ಅನಾವರ ಣಗೊಳಿಸಲಾಗಿದೆ. ಭಾರತದ ಜೆರ್ಸಿ ಪ್ರಾಯೋಜಕತ್ವ ಹೊಂದಿರುವ ಅಡಿಡಾಸ್ ಸಂಸ್ಥೆ ಇತ್ತೀಚೆಗಷ್ಟೇ ಜೆರ್ಸಿಯ ಚಿತ್ರಗಳನ್ನು ಬಿಡುಗಡೆಗೊಳಿಸಿತ್ತು. ಸೋಮವಾರ ನಾಯಕ ರೋಹಿತ್ ಶರ್ಮಾ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತವಾಗಿ ಅನಾವರಣಗೊಳಿಸಿದರು


