123
ಬೆಂಗಳೂರು : ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಸ್ವಾಗತ ಮಾಡಿದ ಕೇಂದ್ರ ಸಂಸದೀಯ ಮಂಡಳಿಯ ಸಸ್ಯರಾದ ಬಿಎಸ್ ಯಡಿಯೂರಪ್ಪನವರು,

ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ವಿಧಾನಸಭೆಯ ವಿಪಕ್ಷ ನಾಯಕರಾದ ಆರ್ ಅಶೋಕ್

ವಿಧಾನ ಪರಿಷತ್ತಿನ ಸದಸ್ಯರ ಸಿಟಿ ರವಿ, ಸಂಸದರಾದ ಪಿ ಸಿ ಮೋಹನ್, ಡಾಕ್ಟರ್ ಮಂಜುನಾಥ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಎನ್ ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ,

ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಪ್ರಭು ಚೌಹಾಣ್ ಹಾಗೂ ಪ್ರಮುಖರು ಸ್ವಾಗತಿಸಿದರು


