Home » ಇಂದು ಬೆಂಗಳೂರಿಗೆ ಅಮಿತ್‌ ಶಾ
 

ಇಂದು ಬೆಂಗಳೂರಿಗೆ ಅಮಿತ್‌ ಶಾ

by Kundapur Xpress
Spread the love

ಬೆಂಗಳೂರು : ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಅವರು, ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ.

 ನಾಳೆ ಶುಕ್ರವಾರ ಜೂ.20 ರಂದು ಮಂಡ್ಯ ಜಿಲ್ಲೆ ಬಿ.ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ನಗರೂರಿನಲ್ಲಿರುವ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ

 

Related Articles

error: Content is protected !!