Home » ಸಿದ್ದು ವಿರುದ್ದ ಮತ್ತೊಂದು ದೂರು
 

ಸಿದ್ದು ವಿರುದ್ದ ಮತ್ತೊಂದು ದೂರು

by Kundapur Xpress
Spread the love

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಬಾಕಿ ಉಳಿದಿರುವ 1,494 ಕೋಟಿ ರು. ದುರುಪಯೋಗವಾಗಿದೆ. ಆ ಹಣ ರಾಜ್ಯ ಸರ್ಕಾರದ ಖಜಾನೆಯಲ್ಲೂ ಇಲ್ಲ. ಮುಖ್ಯಮಂತ್ರಿಗಳೇ ಹಣಕಾಸು ಸಚಿವರೂ ಆಗಿರುವುದರಿಂದ ಅವರ ‘ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್‌.ಅರುಣ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

   

Related Articles

error: Content is protected !!