Home » ಬಿಜೆಪಿ ನಿಯೋಗದಿಂದ ಸಿಎಂ ಭೇಟಿ
 

ಬಿಜೆಪಿ ನಿಯೋಗದಿಂದ ಸಿಎಂ ಭೇಟಿ

by Kundapur Xpress
Spread the love

ಬೆಂಗಳೂರು : ಮಾ.7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ಅಭಿವೃದ್ಧಿಗೆ 15 ಸಾವಿರ ಕೋಟಿ ರು. ವಿಶೇಷ ಅನುದಾನ ಮತ್ತು ನಗರದ ಪ್ರತಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಕನಿಷ್ಠ 150 ಕೋಟಿ ರು. ಅನುದಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಎನ್‌ ರವಿಕುಮಾರ್‌ ಸಂಸದ ತೇಜಸ್ವಿಸೂರ್ಯ ಮುಂತಾದವರು ಉಪಸ್ಥಿತರಿದ್ದರು

 

Related Articles

error: Content is protected !!