ಬೆಂಗಳೂರು : ‘ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ “ಖರ್ಗೆ ಅವರ ಪಾತ್ರವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾ ಧಾರಗಳೂ ಇಲ್ಲ. ಇದು ರಾಜಕೀಯ ದ್ವೇಷದಿಂದ ಮಾಡುತ್ತಿರುವ ಆರೋಪ ಆಗಿರುವುದರಿಂದ ಸಚಿವ ಪ್ರಿಯಾಂಕ್ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು