Home » ಪ್ರತಿ ಜಿಲ್ಲೆಯಲ್ಲೂ ಆತ್ಮಾವಲೋಕನ
 

ಪ್ರತಿ ಜಿಲ್ಲೆಯಲ್ಲೂ ಆತ್ಮಾವಲೋಕನ

ಡಿ ಕೆ ಶಿವಕುಮಾರ್

by Kundapur Xpress
Spread the love

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯ ಶಾಸಕರು” ಹಾಗೂ ಸಚಿವರೊಂದಿಗೆ ಸಭೆ ನಡೆಸುವುದಾಗಿ ಕೆಪಿ ಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾ‌ರ್ ತಿಳಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪು ನಮಗೆ ಎಚ್ಚರಿಕೆಯ ಗಂಟೆ. ನಮ್ಮಿಂದ ಎಲ್ಲೆಲ್ಲಿ ತಪ್ಪಾಗಿದೆ ಎಂಬ ಬಗ್ಗೆ ಪರಾಮರ್ಶೆ ನಡೆಸಿ, ತಪ್ಪನ್ನು ಸರಿಪಡಿಸಿಕೊಳ್ಳುತ್ತೇವೆ. ನಮ್ಮ ಸೋಲಿಗೆ ಎಲ್ಲಿ ತಪ್ಪಾಗಿದೆ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ

   

Related Articles

error: Content is protected !!