ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಪೆನ್ಡೈವ್ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿ ಸಿದಂತೆ ವಕೀಲ ದೇವರಾಜೇಗೌಡ ಅವರೊಂದಿಗೆ ಡಿ.ಕೆ. ಶಿವಕುಮಾರ್ ಮಾತನಾಡಿರುವ ವಿಡಿಯೋ ಬಿಡುಗಡೆ ಮಾಡಲಾಗಿದೆ. ಈ ಆರೋಪವನ್ನು ಒಪ್ಪಿಕೊಂಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ನೈತಿಕ ಹೊಣೆಹೊತ್ತು ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.