Home » ಸಿಬಿಐ ತನಿಖೆ ಅಗತ್ಯವಿಲ್ಲ : ಜಿ ಪರಮೇಶ್ವರ್
 

ಸಿಬಿಐ ತನಿಖೆ ಅಗತ್ಯವಿಲ್ಲ : ಜಿ ಪರಮೇಶ್ವರ್

by Kundapur Xpress
Spread the love

ಚಿತ್ರದುರ್ಗ : ರೇಣುಕಾಸ್ವಾಮಿ ಹತ್ಯೆ  ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಭಾಗಿಯಾಗಿರುವವರ ಕುರಿತು ಗಮನಹರಿಸಿ ತಕ್ಷಣ ಕ್ರಮ ಕೈಗೊಳ್ಳಲಾಗಿದೆ. 24 ಗಂಟೆಯೊಳಗೆ ಎಲ್ಲರನ್ನೂ ಕೂಡ ಬಂಧನಕ್ಕೆ ಒಳಪಡಿಸಿ, ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಇಲಾಖೆಯು ಯಾವುದೇ ಒತ್ತಡಕ್ಕೆ ಒಳಗಾಗದೆ ಬಹಳ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

   

Related Articles

error: Content is protected !!