Home » ಮರಣೋತ್ತರ “ಕರ್ನಾಟಕ ರತ್ನ” ಘೋಷಣೆ
 

ಮರಣೋತ್ತರ “ಕರ್ನಾಟಕ ರತ್ನ” ಘೋಷಣೆ

ಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ಸರೋಜಾದೇವಿ

by Kundapur Xpress
Spread the love

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರ ” ಕರ್ನಾಟಕ ರತ್ನ” ಘೋಷಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಇದೇ ವೇಳೆ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಶಿಫಾರಸು ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

 

Related Articles

error: Content is protected !!