Home » ಇಂದು ಕೋರ್ಟಿಗೆ ಲೋಕಾಯುಕ್ತ ವರದಿ
 

ಇಂದು ಕೋರ್ಟಿಗೆ ಲೋಕಾಯುಕ್ತ ವರದಿ

ಮೂಡಾ ಹಗರಣ

by Kundapur Xpress
Spread the love

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಶನಿವಾರವೇ (ಜ.25 ರಂದು) ನ್ಯಾಯಾಲಯಕ್ಕೆ ವರದಿ ಸಲ್ಲಿಸಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಇದು ಅಂತಿಮ ವರದಿಯಲ್ಲ, ಈವರೆಗಿನ ತನಿಖಾ ಪ್ರಗತಿ ವರದಿಯಷ್ಟೇ. ಇನ್ನೂ ತನಿಖೆ ಪೂರ್ಣ ಮುಗಿಯದ ಕಾರಣ ಅಂತಿಮ ವರದಿಗೆ ಮತ್ತಷ್ಟು ಕಾಲಾವಕಾಶ ಕೋರಲು ಅಧಿಕಾರಿಗಳು ಮುಂದಾಗಿದ್ದಾರೆ

 

Related Articles

error: Content is protected !!