Home » ಈ ಬಾರಿ ಮಂಡಳಿ ಪರೀಕ್ಷೆ ಇಲ್ಲ
 

ಈ ಬಾರಿ ಮಂಡಳಿ ಪರೀಕ್ಷೆ ಇಲ್ಲ

5,8,9,11

by Kundapur Xpress
Spread the love

ಬೆಂಗಳೂರು : ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯಮಾಪನ-2 (ಎಸ್ಎ-2) ಮತ್ತು 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

   

Related Articles

error: Content is protected !!