Home » ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ
 

ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ

by Kundapur Xpress
Spread the love

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಬೆಳಗ್ಗೆ 12.30ಕ್ಕೆ ಘೋಷಣೆಯಾಗಲಿದೆ ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆ ಮಾರ್ಚ್ 21 ರಿಂದ ಏಪ್ರಿಲ್ 04 ರ ವರೆಗೆ ನಡೆಸಲಾಯಿತು.

ನಾಳೆ ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ.

http://karresults.nic.in ಫಲಿತಾಂಶ ವೀಕ್ಷಿಸಬಹುದಾಗಿದೆ.

 

Related Articles

error: Content is protected !!