Home » ಸಿದ್ದು ಬೆನ್ನಿಗೆ ಹೈಕಮಾಂಡ್
 

ಸಿದ್ದು ಬೆನ್ನಿಗೆ ಹೈಕಮಾಂಡ್

by Kundapur Xpress
Spread the love

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂ ಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

‘ಇದೇ ವೇಳೆ, ‘ಪ್ರಕರಣದಲ್ಲಿ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಲ್ಲಲಿದೆ’ ಎಂದು ಖುದ್ದು ರಾಹುಲ್ ಗಾಂಧಿ ಅವರೇ ಭರವಸೆ ನೀಡಿದ್ದಾರೆ.ಯಾವುದೇ ಆತಂಕ ಇಲ್ಲದೆ ನಿರಾಳವಾಗಿ ಆಡಳಿತ ನಡೆಸುವಂತೆಯೂ ಸಲಹೆ ನೀಡಿದ್ದಾರೆ’ ಎಂದು ತಿಳಿದುಬಂದಿದೆ

   

Related Articles

error: Content is protected !!