Home » ತೇಜಸ್ವೀ ಸೂರ್ಯ ದಂಪತಿಗೆ ಸಿಎಂ,ಡಿಸಿಎಂ ಶುಭ ಹಾರೈಕೆ
 

ತೇಜಸ್ವೀ ಸೂರ್ಯ ದಂಪತಿಗೆ ಸಿಎಂ,ಡಿಸಿಎಂ ಶುಭ ಹಾರೈಕೆ

by Kundapur Xpress
Spread the love

ಬೆಂಗಳೂರು : ಬೆಂಗಳೂರಿನಲ್ಲಿ ಭಾನುವಾರ ನಡೆದ ಸಂಸದ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ನವದಂಪತಿಗೆ ಶುಭ ಹಾರೈಸಿದರು. ವಸತಿ ಸಚಿವ ಜಮೀರ್ ಅಹಮದ್ ಉಪಸ್ಥಿತರಿದ್ದರು

ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಪಾಲ್ಗೊಂಡು ನವದಂಪತಿಗೆ ಶುಭ ಹಾರೈಸಿದರು.

 

Related Articles

error: Content is protected !!