Home » ಇಂದು, ನಾಳೆ ವ್ಯಾಪಕ ಮಳೆ ಮುನ್ಸೂಚನೆ
 

ಇಂದು, ನಾಳೆ ವ್ಯಾಪಕ ಮಳೆ ಮುನ್ಸೂಚನೆ

by Kundapur Xpress
Spread the love

ಬೆಂಗಳೂರು :  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆ.19 ಮತ್ತು 20 ರಂದು ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಆ.21 ರಂದು ಮಳೆಯ ಪ್ರಮಾಣ ಕಡಿಮೆಯಾಗಲಿದ್ದು ಮೋಡ ಕವಿದ ವಾತಾವರಣವಿರಲಿದೆ.

ತಿಂಗಳ ಕೊನೆಯ ವಾರದಲ್ಲಿ ಮಳೆಯ ಪ್ರಮಾಣ’ ಕಡಿಮೆಯಾಗಿ ‘ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ. ಬೆಂಗಳೂರಿನಲ್ಲಿ 5 ದಿನ ಮಳೆ ಸಾಧ್ಯತೆ ಇದೆ ಎಂದು ವರದಿಯಾಗಿದೆ

 

Related Articles

error: Content is protected !!