Home » ಉದ್ಯಾವರ ಗ್ರಾಮ ಪಂಚಾಯತ್ ಉಪ ಚುನಾವಣೆ
 

ಉದ್ಯಾವರ ಗ್ರಾಮ ಪಂಚಾಯತ್ ಉಪ ಚುನಾವಣೆ

by Kundapur Xpress
Spread the love

ಉದ್ಯಾವರ : ಉದ್ಯಾವರ ಗ್ರಾಮ ಪಂಚಾಯತ್ ಉಪ ಚುನಾವಣೆ ಸಲುವಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪ್ರಶಾಂತ್ ಎಸ್ ಕೋಟ್ಯಾನ್ ಅವರ ಪರವಾಗಿ  22-05-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಿತ್ರೋಡಿ ಭಾಗದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಸಚಿನ್, ಅಭ್ಯರ್ಥಿ ಪ್ರಶಾಂತ್ ಎಸ್ ಕೋಟ್ಯಾನ್ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 

Related Articles

error: Content is protected !!