204
ಉಡುಪಿ : ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಉಡುಪಿ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಸರಕಾರಿ ಸಂಯುಕ್ತ ಉರ್ದು ಪೌಢಶಾಲೆ, ಮಲ್ಲಾರು ಇದರ ಸಹಯೋಗದೊಂದಿಗೆ ಆಯೋಜಿಸಲಾದ “ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಶೋತ್ಸವ”ದ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ಶುಭ ಹಾರೈಸಿದರು

