109
ಇಂದು ನೂತನ ಸೊಸೈಟಿ ಉದ್ಘಾಟನೆ
ಕುಂದಾಪುರ : ನಗರದ ಶಾಸ್ತ್ರೀಪಾರ್ಕ್ ಸಮೀಪದ ತಾಲೂಕು ಪಂಚಾಯತ್ ಹಿಂಬಾಗದಲ್ಲಿ ನೂತನ ಸೊಸೈಟಿ ಶುಭಾರಂಭಗೊಳ್ಳಲಿದೆ ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಕುಂದಾಪುರದಲ್ಲಿ ಉಡುಪಿ ಜಿಲ್ಲಾ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖಾ ನೌಕರರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ (ರಿ) ಯು ಇಂದು ಆದಿತ್ಯವಾರ ಬೆಳಿಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಛೇರಿಯ ಉದ್ಘಾಟನಾ ಸಮಾರಂಭ ನೆರವೇರಲಿದೆ